SHOCKING : ಮಂಗಳೂರು ಸ್ಪೋಟ ಪ್ರಕರಣ : ‘ವಿಡಿಯೋ’ ನೋಡಿ ಬಾಂಬ್ ತಯಾರಿಕೆ ಕಲಿತ ಆರೋಪಿ

ಮಂಗಳೂರು : ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಾರೀಖ್ ಮೂಲಭೂತವಾದಿ ಗುಂಪುಗಳ ಮೆಸೇಜ್ ಮೂಲಕ ಬಾಂಬ್ ತಯಾರಿಸುವುದನ್ನು ಕಲಿತಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಪ್ರಕರಣ ಆರೋಪಿ ಶಾರೀಖ್ ಮೆಸೇಜಿಂಗ್ ಫ್ಲಾಟ್ ಫಾರ್ಮ್ ಗಳಲ್ಲಿ ಗುಂಪುಗಳಿಂದ ಬಂದ ಸಂದೇಶಗಳ ಮೂಲಕ ಬಾಂಬ್ ತಯಾರಿಕೆಯನ್ನು ಕಲಿತಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಚ್ಚಿ ಬೀಳಿಸುವ ಮಾಹಿತಿ ಬಯಲಾಗಿದ್ದು, ಶಾರಿಖ್ ಅಸಲಿ ಮುಖ ಬಯಲಾಗಿದೆ. ಮೈಸೂರಿನ ಮೊಬೈಲ್ ರಿಪೇರಿ ಅಂಗಡಿಯಲ್ಲಿ ಮೊಬೈಲ್ ರಿಪೇರಿ ತರಬೇತಿಗೆ … Continue reading SHOCKING : ಮಂಗಳೂರು ಸ್ಪೋಟ ಪ್ರಕರಣ : ‘ವಿಡಿಯೋ’ ನೋಡಿ ಬಾಂಬ್ ತಯಾರಿಕೆ ಕಲಿತ ಆರೋಪಿ