ಮಂಗಳೂರು ಬಾಂಬ್ ಸ್ಪೋಟ ; ಆಟೋ ಚಾಲಕನಿಗೆ ಸರ್ಕಾರದಿಂದ ಸೂಕ್ತ ಪರಿಹಾರ : ಸಚಿವ ಸುನೀಲ್ ಕುಮಾರ್

ಮಂಗಳೂರು : ಮಂಗಳೂರು ಬಾಂಬ್ ಸ್ಪೋಟದಲ್ಲಿ ಗಾಯಗೊಂಡ ಅಟೋ ಚಾಲಕನ ಕುಟುಂಬಕ್ಕೆ ಸರ್ಕಾರದ ಕಡೆಯಿಂದ ಸೂಕ್ತ ಪರಿಹಾರ ಕೊಡಲಾಗುವುದು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ವಿಚಾರಿಸಿ ಸಾಂತ್ವನ ಹೇಳಿದರು. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಆಟೋ ಚಾಲಕರಾದ ಪುರುಷೋತ್ತಮ ಪೂಜಾರಿ ಆರೋಗ್ಯವನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ವಿಚಾರಿಸಿ ಸಾಂತ್ವನ ಹೇಳಿದರು.ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಾಂಬ್ ಸ್ಫೋಟದ ಘಟನೆಯನ್ನ ಖಂಡಿಸುತ್ತೇವೆ. ತನಿಖೆಯನ್ನು ರಾಷ್ಟ್ರೀಯ … Continue reading ಮಂಗಳೂರು ಬಾಂಬ್ ಸ್ಪೋಟ ; ಆಟೋ ಚಾಲಕನಿಗೆ ಸರ್ಕಾರದಿಂದ ಸೂಕ್ತ ಪರಿಹಾರ : ಸಚಿವ ಸುನೀಲ್ ಕುಮಾರ್