BIGG NEWS : ಮಂಗಳೂರು ಸ್ಪೋಟ ಪ್ರಕರಣ ‘NIA’ ತನಿಖೆಗೆ : ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು..?

ಮಂಗಳೂರು : ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್ ಐ ಎ ತನಿಖೆಗೆ ನೀಡುವ ಬಗ್ಗೆ ಎರಡು ದಿನದಲ್ಲಿ ನಿರ್ಧರಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಸ್ಪೋಟ ಪ್ರಕರಣ ಹಿನ್ನೆಲೆ ಮಂಗಳೂರಿಗೆ ಆಗಮಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಸುದ್ದಿಗಾರರ ಜೊತೆ ಮಾತನಾಡಿದರು.ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ತನಿಖೆಯನ್ನು ಎನ್ ಐ ಗೆ ನೀಡುವ ಕುರಿತು ಎರಡು ದಿನದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದರು. ಕುಕ್ಕರ್ … Continue reading BIGG NEWS : ಮಂಗಳೂರು ಸ್ಪೋಟ ಪ್ರಕರಣ ‘NIA’ ತನಿಖೆಗೆ : ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು..?