ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು : ನಗರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಐದು ಅಂಗನವಾಡಿ ಕಾರ್ಯಕರ್ತೆ ಹಾಗೂ 9 ಸಹಾಯಕಿ ಹುದ್ದೆಗಳ ಭರ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. BIG NEWS : ‘ಕೊರೋನಾ 2ನೇ ಅಲೆ’ ಕಡಿಮೆ ಆಯ್ತು ಅಂತ ಖುಷಿಯಲ್ಲಿದ್ದವರಿಗೆ ಬಿಗ್ ಶಾಕ್ : ‘ಅಕ್ಟೋಬರ್’ನಲ್ಲಿ ಕೊರೋನಾ 3ನೇ ಅಲೆ ಆರಂಭ – ICMR ವಿಜ್ಞಾನಿಗಳು ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಯ ವಿವರ: ವಾರ್ಡ್ ನಂ. 10ರ ಬೈಕಂಪಾಡಿ ಗ್ರಾಮದ ಪಣಂಬೂರು ಗ್ರಾಮ ಪಂಚಾಯತ್ … Continue reading ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ