BIGG NEWS: ಮಂಗಳೂರು ಪ್ರಯಾಣಿಕರೇ ಗಮನಿಸಿ : ಡಿ. 26 ರಿಂದ 28 ರವರೆಗೆ ಸರ್ಕಾರಿ ಬಸ್ಸುಗಳ ಸಂಚಾರ ವ್ಯತ್ಯಯ

ದಕ್ಷಿಣ ಕನ್ನಡ : ಮಂಗಳೂರು ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಇದಾಗಿದ್ದು, ಡಿ. 26 ರಿಂದ 28 ರವರೆಗೆ ಸರ್ಕಾರಿ ಬಸ್ಸುಗಳ ಸಂಚಾರ ವ್ಯತ್ಯಯವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ BIGG NEWS: ಸುರತ್ಕಲ್​ ಜಲೀಲ್ ಹತ್ಯೆ ಕೇಸ್‌ : ಪೊಲೀಸರು ಸರಿಯಾದ ಕಾನೂನು ಕ್ರಮ ಕೈಗೊಂಡಿಲ್ಲ: ಯು.ಟಿ.ಖಾದರ್ ಕಿಡಿ ಮೂಡಬಿದರೆಯಲ್ಲಿ ಇದೇ ಡಿ.21 ರಿಂದ 27ರ ವರೆಗೆ ನಡೆಯುತ್ತಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್‌ನ ಸುಮಾರು 50,000 … Continue reading BIGG NEWS: ಮಂಗಳೂರು ಪ್ರಯಾಣಿಕರೇ ಗಮನಿಸಿ : ಡಿ. 26 ರಿಂದ 28 ರವರೆಗೆ ಸರ್ಕಾರಿ ಬಸ್ಸುಗಳ ಸಂಚಾರ ವ್ಯತ್ಯಯ