ಹತ್ತು ದಿನದೊಳಗೆ ‘ಮಂಗಳೂರು ವಿವಿ’ ಪದವಿ ಫಲಿತಾಂಶ ಪ್ರಕಟ : ಸಚಿವ ಅಶ್ವತ್ಥನಾರಾಯಣ |Mangalore University

ಬೆಳಗಾವಿ : ಮಂಗಳೂರು ವಿ.ವಿ.ಪದವಿ ತರಗತಿಗಳ ಪ್ರಥಮ ಸೆಮಿಸ್ಟರ್ ಫಲಿತಾಂಶ ಹತ್ತು ದಿನದೊಳಗಾಗಿ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ನಿನ್ನೆ ನಡೆದ ಅಧಿವೇಶನದಲ್ಲಿ  ಶೂನ್ಯ ವೇಳೆಯಲ್ಲಿ ಶಾಸಕ ಯು.ಟಿ. ಖಾದರ್ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿ ಸಚಿವರು ಮಾತನಾಡಿ, ಮಂಗಳೂರು ವಿ.ವಿ.ಯ ಮೊದಲ ಸೆಮಿಸ್ಟರ್ ಫಲಿತಾಂಶ ಇದುವರೆಗೂ ಪ್ರಕಟವಾಗಿರುವುದಿಲ್ಲ. ವಿದ್ಯಾರ್ಥಿ ವೇತನ ಪಾವತಿಗೆ ಹಿಂದಿನ ವರ್ಷದ ಅಂಕಪಟ್ಟಿ ಕೇಳಲಾಗುತ್ತದೆ. ಹೀಗಾಗಿ ವಿದ್ಯಾರ್ಥಿ ವೇತನಕ್ಕೆ ಅಜಿ ಸಲ್ಲಿಸಲೂ ಸಾಧ್ಯವಾಗುತ್ತಿಲ್ಲ. ಈ ಹಿಂದೆ ಮಂಗಳೂರು … Continue reading ಹತ್ತು ದಿನದೊಳಗೆ ‘ಮಂಗಳೂರು ವಿವಿ’ ಪದವಿ ಫಲಿತಾಂಶ ಪ್ರಕಟ : ಸಚಿವ ಅಶ್ವತ್ಥನಾರಾಯಣ |Mangalore University