‘ಮಂಗಳೂರು ವಿವಿ’ ಪದವಿ ಫಲಿತಾಂಶ ಪ್ರಕಟ ಕುರಿತು ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ |Mangalore University

ಬೆಳಗಾವಿ : ಮಂಗಳೂರು ವಿವಿ ಪದವಿ ಫಲಿತಾಂಶ ಪ್ರಕಟ ಕುರಿತು ಸಚಿವ ಅಶ್ವಥ್ ನಾರಾಯಣ್ ಪ್ರತಿಕ್ರಿಯೆ ನೀಡಿದ್ದು, ಫಲಿತಾಂಶ ಹತ್ತು ದಿನದೊಳಗಾಗಿ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ. ಇಂದು ಸದನದಲ್ಲಿ ಶಾಸಕ ಯು.ಟಿ ಖಾದರ್ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವರು ಫಲಿತಾಂಶ ಹತ್ತು ದಿನದೊಳಗಾಗಿ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ. ಇದುವರೆಗೆ ಕೂಡ ಮಂಗಳೂರು ವಿವಿಯ ಮೊದಲ ಸೆಮಿಸ್ಟರ್ ಫಲಿತಾಂಶ ಪ್ರಕಟವಾಗಿರುವುದಿಲ್ಲ, ವಿದ್ಯಾರ್ಥಿ ವೇತನ ಪಾವತಿಗೆ ಹಿಂದಿನ ವರ್ಷದ ಅಂಕಪಟ್ಟಿ ಕೇಳಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳುಗೆ ಸಮಸ್ಯೆ ಆಗುತ್ತಿದೆ. ಈ ಹಿಂದೆ … Continue reading ‘ಮಂಗಳೂರು ವಿವಿ’ ಪದವಿ ಫಲಿತಾಂಶ ಪ್ರಕಟ ಕುರಿತು ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ |Mangalore University