BREAKING NEWS : ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ : ಮಂಗಳೂರು ವಿವಿ ಪದವಿ ಪರೀಕ್ಷೆ ಮುಂದೂಡಿಕೆ
ಡಿಜಿಟಲ್ ಡೆಸ್ಕ್ : ಸಾರಿಗೆ ನೌಕರರ ಮುಷ್ಕರ ಅನಿರ್ದಿಷ್ಟಾವಧಿಗೆ ಮುಂದುವರೆದಿರುವುದರಿಂದ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆ ಮುಂದೂಡಲಾಗಿದೆ. ಮಂಗಳೂರು ವಿವಿಯು ಏಪ್ರಿಲ್ 8 ರಿಂದ ಏಪ್ರಿಲ್ 10 ರವರೆಗೆ ನಿಗದಿಪಡಿಸಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿದೆ. ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ನಿಗದಿ ಪಡಿಸಿ ಶೀಘ್ರದಲ್ಲೇ ತಿಳಿಸಲಾಗುವುದು. ಉಳಿದಂತೆ ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಂಗಳೂರು ವಿವಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮದುವೆಯಾದ ಶಿವಾನಿ-ತ್ರಿಶೂಲ್ ನಾವು ಗಂಡ-ಹೆಂಡತಿ ಅಲ್ಲ … Continue reading BREAKING NEWS : ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ : ಮಂಗಳೂರು ವಿವಿ ಪದವಿ ಪರೀಕ್ಷೆ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed