ಉಡುಪಿ : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಜೊತೆ ಸಂಪರ್ಕ ಹೊಂದಿದ್ದ ಶಂಕೆ ಹಿನ್ನೆಲೆ ವಿದ್ಯಾರ್ಥಿ ರಿಹಾನ್ ಶೇಖ್ ನನ್ನು ವಶಕ್ಕೆ ಪಡೆದುಕೊಂಡಿತ್ತು, ಇದೀಗ ಆತನ ಮನೆಯ ಮಹಜರು ನಡೆಸಲಾಗಿದೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿಯಲ್ಲಿ ಬೆಂಗಳೂರಿನ ಎನ್ ಐ ಎ ಆಧಿಕಾರಿಗಳಿಂದ ಮಹಜರು ಕಾರ್ಯ ನಡೆದಿದ್ದು, ಕೆಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಗೂ ಇದೇ ವೇಳೆ ರಿಹಾನ್ ಕುಟುಂಬದವರ ವಿಚಾರಣೆ ನಡೆಸಲಾಯಿತು.
BIGG NEWS : ವಿಧಾನಸೌಧದಲ್ಲಿ 10.5 ಲಕ್ಷ ನಗದು ಪತ್ತೆ ಪ್ರಕರಣ : ಪೊಲೀಸರ ವಿರುದ್ಧ ಅಕ್ರಮ ಆರೋಪ
ಹಾವೇರಿ ‘ಕನ್ನಡ ಸಾಹಿತ್ಯ ಸಮ್ಮೇಳನ’ : ಧ್ವಜಾರೋಹಣ ನೆರವೇರಿಸಿದ ಸಚಿವ ಶಿವರಾಂ ಹೆಬ್ಬಾರ್