ಮಂಗಳೂರು ಸಿಸಿಬಿ ಪೋಲೀಸರಿಂದ ಆಟೋದಲ್ಲಿ MDMA ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

ಮಂಗಳೂರು : ನಗರದ ಸಿಸಿಬಿ ಪೊಲೀಸರ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ಪದಾರ್ಥ ಎಮ್.ಡಿ.ಎಮ್.ಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು ಬಜಾಲ್ ನಿವಾಸಿ ತೌಸೀಫ್ ಯಾನೆ ತೌಚಿ(23) ಬಂಧಿತ ಆರೋಪಿಯಾಗಿದ್ದಾನೆ, ಬಂಧಿತನಿಂದ ಒಟ್ಟು 5,11,000/- ರೂ ಮೌಲ್ಯದ ಸೊತ್ತು ವಶಕ್ಕೆ ಪಡೆದಿದ್ದಾರೆಯಾಗಿದೆ. ಜನವರಿ 18 ರಂದು ನಗರದ ಪಳ್ನೀರ್ ನ ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಒಬ್ಬ ವ್ಯಕ್ತಿ ಅಕ್ರಮವಾಗಿ ಎಮ್.ಡಿ.ಎಮ್.ಎ ಎಂಬ ಮಾದಕ … Continue reading ಮಂಗಳೂರು ಸಿಸಿಬಿ ಪೋಲೀಸರಿಂದ ಆಟೋದಲ್ಲಿ MDMA ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ