BREAKING: ಮಂಗಳೂರಲ್ಲಿ ನಡು ರಸ್ತೆಯಲ್ಲೇ ‘ಕಾಲೇಜು ವಿದ್ಯಾರ್ಥಿ’ಗಳ ನಡುವೆ ಹೊಡೆದಾಟ

ಮಂಗಳೂರು: ಜಿಲ್ಲೆಯಲ್ಲಿ ನಡು ರಸ್ತೆಯಲ್ಲೇ ವಿದ್ಯಾರ್ಥಿ-ವಿದ್ಯಾರ್ಥಿಗಳ ನಡುವೆ ಹೊಡೆದಾಟ ಉಂಟಾಗಿದೆ. ಕಾಲೇಜು ಯೂನಿಫಾರಂನಲ್ಲೇ ಗೆಳೆಯ ಗೆಳೆಯರೇ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಮಂಗಳೂರಿನ ಸೆಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳು ನಡು ರಸ್ತೆಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಕಾಲೇಜು ಯೂನಿಫಾರಂನಲ್ಲೇ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಾಲೇಜು ಗೇಟ್ ಎದುರು ಹಿಗ್ಗಾಮುಗ್ಗಾ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯರ ಮಧ್ಯೆಯೇ ಹೊಡೆದಾಟ ನಡೆದಿದೆ ಎಂಬುದಾಗಿ ತಿಳಿದು ಬಂದಿದೆ. ನಡು ರಸ್ತೆಯಲ್ಲೇ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡ … Continue reading BREAKING: ಮಂಗಳೂರಲ್ಲಿ ನಡು ರಸ್ತೆಯಲ್ಲೇ ‘ಕಾಲೇಜು ವಿದ್ಯಾರ್ಥಿ’ಗಳ ನಡುವೆ ಹೊಡೆದಾಟ