BIGG NEWS : ಮಂಗಳೂರಿನಲ್ಲಿ ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರ ಆರೋಪ : ಇಬ್ಬರ ವಿರುದ್ಧ ದೂರು ದಾಖಲು

ಮಂಗಳೂರು : ಮಂಗಳೂರಿನಲ್ಲಿ ಮತಾಂತರ ಆರೋಪ ಕೇಳಿ ಬಂದಿದ್ದು, ಹಿಂದೂ ಯುವತಿಯನ್ನುಇಸ್ಲಾಂಗೆ ಮತಾಂತರಿಸಿದ ಆರೋಪದಲ್ಲಿ ಪ್ರಸಿದ್ಧ ವೈದ್ಯೆ ಹಾಗೂ ಮುಸ್ಲಿಂ ಯುವಕನ ವಿರುದ್ಧ ದೂರು ದಾಖಲಾಗಿದೆ. Job Alert : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರಿನ ಶಿವಾನಿ ಎಂಬ ಯುವತಿಗೆ ಕೆಲಸ ನೀಡುವ ಆಮೀಷವೊಡ್ಡಿ ಬಳಿಕ ಇಸ್ಲಾಮ್‍ಗೆ ಮತಾಂತರ ನಡೆಸಿ ಆಯೇಷಾ ಎಂದು ಹೆಸರು ಬದಲಾಯಿಸಿದ್ದಾರೆ ಎಂದು ನೊಂದ ಯುವತಿ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ … Continue reading BIGG NEWS : ಮಂಗಳೂರಿನಲ್ಲಿ ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರ ಆರೋಪ : ಇಬ್ಬರ ವಿರುದ್ಧ ದೂರು ದಾಖಲು