ಬೆಂಗಳೂರು: ನವೆಂಬರ್ 20ರಂದು ಮಂಗಳೂರಿನ ಕಂಕನಾಡಿ ಬಳಿಯಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರವು ಎನ್ಐಎ ತನಿಖೆಗೆ ಶಿಫಾರಸ್ಸು ಮಾಡಿತ್ತು. ಈ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯದಿಂದ ಎನ್ಐಎ ತನಿಖೆಗೆ ವರ್ಗಾಯಿಸಿ ಆದೇಶಿಸಿದೆ.

BREAKING NEWS : ಹೈಕೋರ್ಟ್ ಮೆಟ್ಟಿಲೇರಿದ ‘B.L ಸಂತೋಷ್’ ; ‘SIT’ ನೋಟಿಸ್ ವಿರುದ್ಧ ಅರ್ಜಿ

ಈ ಸಂಬಂಧ ಕೇಂದ್ರ ಗೃಹ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದ್ದು, ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿದೆ. ಯುಎಪಿಎ ಕಾಯ್ದೆಯ ಅಡಿಯಲ್ಲಿ ಶಿಫಾರಸ್ಸು ಮಾಡಿದಂತೆ ಎನ್ಐಎ ತನಿಖೆಗೆ ವಹಿಸಿ ಆದೇಶಿಸಿದೆ.

BIGG NEWS: ಭಾರತ್ ಜೋಡೋ ಯಾತ್ರೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ : ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ | Bharat Jodo Yatra

ಅಂದಹಾಗೇ ರಾಜ್ಯ ಸರ್ಕಾರದಿಂದ ಸಾಕ್ಷ್ಯಾಧಾರಗಳು, ಮಾಹಿತಿಗಳ ಆಧಾರದ ಮೇಲೆ ಯುಎಪಿಎ ಕಾಯ್ದೆಯ ಅಡಿಯಲ್ಲಿ ಎನ್ಐಎ ತನಿಖೆಗೆ ವಹಿಸುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು. ಈ ಶಿಫಾರಸ್ಸಿನ ಬೆನ್ನಲ್ಲೇ ಕೇಂದ್ರ ಸರ್ಕಾರ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ಎನ್ಐಎಗೆ ಅಧಿಕೃತವಾಗಿ ವಹಿಸಿದೆ.

BREAKING NEWS: ‘ಕಾಂತಾರ ಚಿತ್ರತಂಡ’ಕ್ಕೆ ಬಿಗ್ ರಿಲೀಫ್: ‘ವರಾಹ ರೂಪಂ’ ಹಾಡು ಬಳಕೆಗೆ ‘ಕೇರಳ ಕೋರ್ಟ್’ ಅನುಮತಿ

Share.
Exit mobile version