ಮಂಗಳೂರು: ಉತ್ತಮ ಬದುಕಿಗೆ ಆಚಾರ- ವಿಚಾರ, ಆಹಾರ-ವಿಹಾರ ಮುಖ್ಯ: ಡಾ.ಬಿ.ಎ ಕುಮಾರ್ ಹೆಗ್ಡೆ
ಉಜಿರೆ : ಇಂದು ಹೆಚ್ಚುತ್ತಿರುವ ಜನಸಂಖ್ಯೆಯ ಪರಿಣಾಮ ನಮ್ಮ ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧೆ ಇರುವುದರಿಂದ ಜೀವನದಲ್ಲಿ ನಾವು ಯಾವ ರೀತಿಯ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದೇವೆ ಅನ್ನುವುದರ ಮೂಲಕ ನಮ್ಮ ಯಶಸ್ವ ಇರುತ್ತದೆ. ಸ್ವಯಂ ಶಿಸ್ತು ಅಳವಡಿಸಿಕೊಂಡು ಉತ್ತಮ ಆಚಾರ, ವಿಚಾರ ಗಳನ್ನು ಅನುಸರಿಸಿ, ಜೊತೆಗೆ ಉತ್ತಮವಾದ ಆಹಾರ ಪದ್ಧತಿ ಅಳವಡಿಸಿಕೊಂಡು ಅದಕ್ಕೆ ಸರಿಯಾದ ವಿಹಾರ ಮಾಡಿಕೊಂಡಲ್ಲಿ ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸಬಹುದು. ಇದಕ್ಕೆ ಪೂರಕವಾಗಿ ನಿಮಗೆ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ ಅಧ್ಯಕ್ಷತೆಯಲ್ಲಿ ನಡೆಯುವ … Continue reading ಮಂಗಳೂರು: ಉತ್ತಮ ಬದುಕಿಗೆ ಆಚಾರ- ವಿಚಾರ, ಆಹಾರ-ವಿಹಾರ ಮುಖ್ಯ: ಡಾ.ಬಿ.ಎ ಕುಮಾರ್ ಹೆಗ್ಡೆ
Copy and paste this URL into your WordPress site to embed
Copy and paste this code into your site to embed