BIG NEWS: ಮಂಗಳೂರಿನ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣ: ಉಡುಪಿಯಲ್ಲಿ ಅಪರಿಚಿತ ಕಾರು ಪತ್ತೆ

ಉಡುಪಿ: ನಗರದಲ್ಲಿನ ಮಂಗಳೂರಿನಲ್ಲಿ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣದ ಬೆನ್ನಲ್ಲೇ, ಉಡುಪಿಯಲ್ಲಿ ಅಪರಿಚಿತ ಕಾರು ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಹೀಗಾಗಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿರೋದಾಗಿ ತಿಳಿದು ಬಂದಿದೆ. BREAKING NEWS: ಉತ್ತರ ಕನ್ನಡ ಜಿಲ್ಲೆಯಲ್ಲಿ ಎನ್ಐಎ ಅಧಿಕಾರಿಗಳ ದಾಳಿ: ಉಗ್ರರ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪಿ ಅರೆಸ್ಟ್ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಬಳಿಯಲ್ಲಿ ಅಪರಿಚಿತ ಕಾರು ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಇನ್ನಾ ಗ್ರಾಮದ ಬಳಿಯ ನಿರ್ಜನ ಪ್ರದೇಶದಲ್ಲಿ ಹುಂಡೈ ಕಾರು ಪತ್ತೆಯಾಗಿದೆ. ದೆಹಲಿಯ … Continue reading BIG NEWS: ಮಂಗಳೂರಿನ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣ: ಉಡುಪಿಯಲ್ಲಿ ಅಪರಿಚಿತ ಕಾರು ಪತ್ತೆ