ಮಂಗಳೂರು: ಬುರ್ಖಾ ಡ್ಯಾನ್ಸ್ ಮಾಡುತ್ತಿದ್ದ ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಅಮಾನತು

ಮಂಗಳೂರು: ಬುರ್ಖಾ ಧರಿಸಿ ಬಾಲಿವುಡ್ ನ ಜನಪ್ರಿಯ ಹಾಡೊಂದಕ್ಕೆ ನೃತ್ಯ ಮಾಡುತ್ತಿರುವ ವಿಡಿಯೋ ತುಣುಕು ವೈರಲ್ ಆದ ಹಿನ್ನೆಲೆಯಲ್ಲಿ ಮಂಗಳೂರಿನ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. 17 ಸೆಕೆಂಡುಗಳ ಈ ಡ್ಯಾನ್ಸ್ ಕ್ಲಿಪ್ ಅನ್ನು “ಅನುಚಿತ ಮತ್ತು ಅಶ್ಲೀಲ” ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಕರೆದ ನಂತರ ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ವಿರುದ್ಧ ತ್ವರಿತವಾಗಿ ಕ್ರಮ ಕೈಗೊಂಡಿದೆ. ಬುಧವಾರ, ವಿದ್ಯಾರ್ಥಿಗಳ ಕಾರ್ಯಕ್ರಮದ ಸಮಯದಲ್ಲಿ, ವಿದ್ಯಾರ್ಥಿಗಳು ಇದ್ದಕ್ಕಿದ್ದಂತೆ ವೇದಿಕೆಗೆ ಬಂದು ಹಾಡಿಗೆ ನೃತ್ಯ ಮಾಡಲು … Continue reading ಮಂಗಳೂರು: ಬುರ್ಖಾ ಡ್ಯಾನ್ಸ್ ಮಾಡುತ್ತಿದ್ದ ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಅಮಾನತು