ಮಗಳ ಮದುವೆಯ ಸಿದ್ಧತೆಯಲ್ಲಿದ್ದ ಪೋಷಕರಿಗೆ ಅಘಾತ : ದುಬೈ ರಸ್ತೆ ಅಪಘಾತದಲ್ಲಿ ಮಂಗಳೂರಿನ ಯುವತಿ ಸಾವು
ಮಂಗಳೂರು : ಒಂದು ಕಡೆ ಊರಿನಲ್ಲಿ ತಂದೆ ತಾಯಿ ಮಗಳ ಮದುವೆಯ ಸಿದ್ಧತೆ ನಡೆಸುತ್ತಿದ್ದರೆ ಇನ್ನೊಂದು ಕಡೆಯಲ್ಲಿ ದುಬೈ ರಸ್ತೆ ಅಪಘಾತದಲ್ಲಿ ಮಗಳು ಸಾವನ್ನಪ್ಪಿ ಮದುವೆ ಸಿದ್ಧತೆಯಲ್ಲಿ ತೊಡಗಿದ್ದ ಪೋಷಕರು ಅಘಾತಗೊಳ್ಳುವ ಘಟನೆ ನಡೆದಿದೆ. ‘ಮೆಟ್ರೋ’ ಪ್ರಯಾಣಿಕರಿಗೆ ಸಿಹಿ ಸುದ್ದಿ : ‘ಮೆಜೆಸ್ಟಿಕ್- ಗರುಡಾಚಾರ್ ಪಾಳ್ಯ’ ನಡುವೆ ಹೆಚ್ಚುವರಿ ರೈಲು ಸಂಚಾರ ಹೌದು ಮಂಗಳೂರಿನ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.ಮಂಗಳೂರು ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು … Continue reading ಮಗಳ ಮದುವೆಯ ಸಿದ್ಧತೆಯಲ್ಲಿದ್ದ ಪೋಷಕರಿಗೆ ಅಘಾತ : ದುಬೈ ರಸ್ತೆ ಅಪಘಾತದಲ್ಲಿ ಮಂಗಳೂರಿನ ಯುವತಿ ಸಾವು
Copy and paste this URL into your WordPress site to embed
Copy and paste this code into your site to embed