BREAKING NEWS: ಮಂಗಳೂರಿನ ಮಳಲಿ ಮಸೀದಿ ವಿವಾದ: ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾಗೊಳಿಸಿದ ಕೋರ್ಟ್
ಮಂಗಳೂರು: ಜಿಲ್ಲೆಯ ಗಂಜಿಮಠದಲ್ಲಿರುವಂತ ಮಳಲಿ ಮಸೀದಿಯ ವಿವಾದ ಸಂಬಂಧ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ಕೋರ್ಟ್, ಮಳಲಿ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದಂತ ಅರ್ಜಿಯನ್ನು ವಜಾಗೊಳಿಸಿದೆ. ಮಂಗಳೂರಿನ ಗಂಜಿಮಠದ ಮಳಲಿಯಲ್ಲಿ ಮಸೀದಿ ನವೀಕರಣದ ವೇಳೆಯಲ್ಲಿ ದೇಗುಲ ಶೈಲಿಯ ಕೆತ್ತನೆ ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಮಸೀದಿ ಸರ್ವೆ ನಡೆಸುವಂತೆ ವಿಶ್ವ ಹಿಂದೂ ಪರಿಷತ್ ನಿಂದ ಮಂಗಳೂರಿನ ಹೆಚ್ಚುವರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. BIGG NEWS: ಸಿಲಿಕಾನ್ ಸಿಟಿಯಲ್ಲಿ ನಕಲಿ ದಾಖಲೆ ಪಡೆದು ಪಾಸ್ಪೋರ್ಟ್ ಮಾಡಿಸುತ್ತಿದ್ದ ಗ್ಯಾಂಗ್ ಅರೆಸ್ಟ್ ವಿಹೆಚ್ … Continue reading BREAKING NEWS: ಮಂಗಳೂರಿನ ಮಳಲಿ ಮಸೀದಿ ವಿವಾದ: ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾಗೊಳಿಸಿದ ಕೋರ್ಟ್
Copy and paste this URL into your WordPress site to embed
Copy and paste this code into your site to embed