BREAKING : ಮಸಾಜ್ ಸೆಂಟರ್ ಮೇಲೆ ದಾಳಿ ಪ್ರಕರಣ : ರಾಮಸೇನೆಯ 9ಕ್ಕೂ ಹೆಚ್ಚು ಕಾರ್ಯಕರ್ತರು ಅರೆಸ್ಟ್!

ಮಂಗಳೂರು : ಮಸಾಜ್ ಪಾರ್ಲರ್ ನಲ್ಲಿ ಅನೈತಿಕ ಚಟುವಟಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಇಂದು ಬೆಳಿಗ್ಗೆ ಮಂಗಳೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಇರುವ ಬಿಜೈ ಬಳಿ ಇರುವ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ರಾಮಸೇನೆಯ ಕಾರ್ಯಕರ್ತರು ದಾಳಿ ನಡೆಸಿ ಪೀಠೋಪಕರಣಗಳು ಒಡೆದು ಹಾಕಿದ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ರಾಮ ಸೇನೆಯ 9 ಜನ ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಮಸಾಜ್ ಪಾರ್ಲರ್ ಮೇಲೆ ರಾಮ ಸೇನೆ ಕಾರ್ಯಕರ್ತರು ದಾಳಿ … Continue reading BREAKING : ಮಸಾಜ್ ಸೆಂಟರ್ ಮೇಲೆ ದಾಳಿ ಪ್ರಕರಣ : ರಾಮಸೇನೆಯ 9ಕ್ಕೂ ಹೆಚ್ಚು ಕಾರ್ಯಕರ್ತರು ಅರೆಸ್ಟ್!