BREAKING: ಮಂಗಳೂರಿನ ಸುರತ್ಕಲ್ ಬಳಿಯಲ್ಲಿ ‘ಖಾಸಗಿ ಬಸ್’ ಪಲ್ಟಿ, ಹಲವರಿಗೆ ಗಾಯ

ಮಂಗಳೂರು: ಇಲ್ಲಿನ ಸುರತ್ಕಲ್ ನ ಕೈಕಂಬ ಬಳಿಯ ಪೊಳಲಿ ದ್ವಾರ ಸಮೀಪ ಖಾಸಗಿ ಬಸ್ ಪಲ್ಟಿಯಾದಂತ ಘಟನೆ ನಡೆದಿದೆ. ಈ ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಮಂಗಳೂರಿನ ಸುರತ್ಕಲ್ ಬಳಿಯ ಕೈಕಂಬದ ಪೊಳಲಿ ದ್ವಾರದ ಬಳಿಯಲ್ಲಿ ಇಂದು ಸಂಜೆ 7.15ರ ಸುಮಾರಿಗೆ ಖಾಸಗಿ ಬಸ್ ವೊಂದು ಪಲ್ಟಿಯಾಗಿದೆ. ಈ ಘಟನೆಯಲ್ಲಿ ಬಸ್ಸಿನಲ್ಲಿದ್ದಂತ 60ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ, ಹಲವರಿಗೆ ಗಾಯವಾಗಿರೋದಾಗಿ ಹೇಳಲಾಗುತ್ತಿದೆ. ಖಾಸಗಿ ಬಸ್ ಪಲ್ಟಿಯಾದಂತ ವಿಷಯ ತಿಳಿದಂತ ಸ್ಥಳೀಯರು, ಬಸ್ಸಿನಲ್ಲಿ ಸಿಲುಕಿದ್ದಂತ ಪ್ರಯಾಣಿಕರನ್ನು ರಕ್ಷಣೆ … Continue reading BREAKING: ಮಂಗಳೂರಿನ ಸುರತ್ಕಲ್ ಬಳಿಯಲ್ಲಿ ‘ಖಾಸಗಿ ಬಸ್’ ಪಲ್ಟಿ, ಹಲವರಿಗೆ ಗಾಯ