ಮಂಗಳೂರಿನ ಶಾಲೆ ಪ್ರಕರಣ: ಶಾಸಕರ ವಿರುದ್ಧ FIR ಹಾಕಿರುವ ‘ಪೊಲಿಸ್ ಅಧಿಕಾರಿ’ ಅಮಾನತಿಗೆ ಬೊಮ್ಮಾಯಿ ಆಗ್ರಹ

ಬೆಂಗಳೂರು: ಮಂಗಳೂರಿನ ಸೆಂಟ್ ಜೆರೋಸಾ ಶಾಲೆಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ವಿರುದ್ದ ಪ್ರಕರಣ ದಾಖಲಿಸಿರುವ ಪಾಂಡೇಶ್ವರ ಪೊಲಿಸ್ ಠಾಣೆಯ ಪೊಲಿಸ್ ಅಧಿಕಾರಿಯನ್ನು ಅಮಾನತು ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಪ್ರಕರಣ ಕುರಿತು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಶಾಲೆಯಲ್ಲಿ ನಡೆದ ಘಟನೆಯ ಬಗ್ಗೆ ಅನಿಲ್ ಜರಾಬ್ ಲೊಬೊ ಅವರು ದೂರು ಕೊಟ್ಟಿದ್ದಾರೆ. ಅದು ಶಾಲೆಯಲ್ಲಿ ನಡೆದಿರುವ ಘಟನೆಯ ಬಗ್ಗೆ … Continue reading ಮಂಗಳೂರಿನ ಶಾಲೆ ಪ್ರಕರಣ: ಶಾಸಕರ ವಿರುದ್ಧ FIR ಹಾಕಿರುವ ‘ಪೊಲಿಸ್ ಅಧಿಕಾರಿ’ ಅಮಾನತಿಗೆ ಬೊಮ್ಮಾಯಿ ಆಗ್ರಹ