ಮಂಗಳೂರು: ಇಲ್ಲಿನ ಕರ್ನಾಟಕ-ಕೇರಳ ಗಡಿ ಭಾಗವಾಗಿರುವಂತ ತಲಪಾಡಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಒಂದು ಹಿಂದೆ ತೆಗೆದುಕೊಳ್ಳುವಾಗ ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿಯಾದ ಪರಿಣಾಮ ಬಾಲಕಿ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಆ ಭಯಾನಕ ಬೆಚ್ಚಿ ಬೀಳಿಸುವಂತ ವೀಡಿಯೋ ಕೆಳಗಿದೆ ನೋಡಿ. ಮಂಗಳೂರಿನ ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಕೆ ಎಸ್ ಆರ್ ಟಿ ಸಿ ಬಸ್ ಬ್ರೇಕ್ ಫೇಲ್ ಆದಂತ ಪರಿಣಾಮ, ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ … Continue reading Watch Video: ‘KSRTC ಬಸ್’ ಡಿಕ್ಕಿಯಾಗಿ ಆಟೋದಲ್ಲಿದ್ದ ಮಗು ಸೇರಿ 6 ಮಂದಿ ದುರ್ಮರಣ: ಇಲ್ಲಿದೆ ಬೆಚ್ಚಿ ಬೀಳಿಸೋ ವೀಡಿಯೋ
Copy and paste this URL into your WordPress site to embed
Copy and paste this code into your site to embed