BIGG NEWS : ‘PFI’ ನಿಷೇಧಕ್ಕೆ ಪ್ರತೀಕಾರವಾಗಿ ಮಂಗಳೂರು ಆಟೋ ಸ್ಪೋಟ : ಪೊಲೀಸರಿಂದ ತೀವ್ರ ತನಿಖೆ
ಮಂಗಳೂರು : ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣದಲ್ಲಿ ಶಿವಮೊಗ್ಗದ ಶಂಕಿತ ಉಗ್ರ ಶಾರಿಕ್ ಭಾಗಿಯಾಗಿರುವ ಸಂಶಯ ವ್ಯಕ್ತವಾಗಿದ್ದು, ತನಿಖೆ ನಡೆಯುತ್ತಿದೆ. ಇದರ ನಡುವೆ ಪಿಎಫ್ಐ ನಿಷೇಧ ಮಾಡಿದ್ದಕ್ಕೆ ಪ್ರತೀಕಾರವಾಗಿ ಮಂಗಳೂರಿನಲ್ಲಿ ಆಟೋ ಬಾಂಬ್ ಬ್ಲಾಸ್ಟ್ ನಡೆಯಿತಾ..? ಎಂಬ ದೊಡ್ಡ ಅನುಮಾನ ಮೂಡಿದೆ. ಈ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದು, ಸ್ಪೋಟವಾದ ಐಇಡಿಯನ್ನು ಸ್ಥಳೀಯವಾಗಿ ಸಿಗುವ ರಾಸಾಯನಿಕ ಬಳಸಿ ತಯಾರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬೆನ್ನಲ್ಲೇ ಮಂಗಳೂರು ಪೊಲೀಸರು ಫುಲ್ ಅಲರ್ಟ್ ಆಗಿದ್ದು, ನಿಷೇಧಿತ … Continue reading BIGG NEWS : ‘PFI’ ನಿಷೇಧಕ್ಕೆ ಪ್ರತೀಕಾರವಾಗಿ ಮಂಗಳೂರು ಆಟೋ ಸ್ಪೋಟ : ಪೊಲೀಸರಿಂದ ತೀವ್ರ ತನಿಖೆ
Copy and paste this URL into your WordPress site to embed
Copy and paste this code into your site to embed