ಮಾವು, ಬಾಳೆ ಬೆಳೆಗಾರ ರೈತರ ಗಮನಕ್ಕೆ: ಸೂಕ್ಷ್ಮ ನೀರಾವರಿ ತಾಂತ್ರಿಕತೆ ಅಳವಡಿಕೆ, ನಿರ್ವಹಣೆ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಫೆ.05 ರಿಂದ 07 ರವರೆಗೆ ಜಿಲ್ಲೆಯ ರೈತರಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕ್ರಮವಾಗಿ ದಾಳಿಂಬೆ, ಮಾವು ಹಾಗೂ ಬಾಳೆ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ತಾಂತ್ರಿಕತೆಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಫೆ.05ರಂದು ಬೆಳಿಗ್ಗೆ 10ಕ್ಕೆ ಬಬ್ಬೂರಿನ ತೋಟಗಾರಿಕೆ ಕಾಲೇಜಿನ ಸಹಾಯಕ ಪ್ರಾಧ್ಯಪಕರಾದ ಡಾ. ಶ್ರೀಧರ್ ಅವರು ದಾಳಿಂಬೆ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳ ಕುರಿತು, ರೋಗಶಾಸ್ತ್ರಜ್ಞರಾದ … Continue reading ಮಾವು, ಬಾಳೆ ಬೆಳೆಗಾರ ರೈತರ ಗಮನಕ್ಕೆ: ಸೂಕ್ಷ್ಮ ನೀರಾವರಿ ತಾಂತ್ರಿಕತೆ ಅಳವಡಿಕೆ, ನಿರ್ವಹಣೆ ತರಬೇತಿಗೆ ಅರ್ಜಿ ಆಹ್ವಾನ