BIG NEWS : ಮುರುಘಾ ಶ್ರೀಗಳಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ

ಚಿತ್ರದುರ್ಗ :  ಫೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ಮತ್ತೊಂದು ಕಂಟಕ ಎದುರಾಗಿದೆ. ಲೈಂಗಿಕ ದೌರ್ಜನ್ಯ‌ ಆರೋಪದಡಿ ಮುರುಘಾ ಶ್ರೀಗಳಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ ಮಾಡಿದ್ದು,  ಇದೀಗ ವೈದ್ಯರ ವರದಿ ಬಹಿರಂಗವಾಗಿದೆ BIGG NEWS : ಚಿಕ್ಕಮಗಳೂರಿನಲ್ಲಿ ರಾತ್ರೋರಾತ್ರಿ ತಲೆಎತ್ತಿದ ಸಾವರ್ಕರ್‌ ಹೆಸರಿನ ಮಹಾದ್ವಾರ ಅಪ್ರಾಪ್ತರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು 2 ನೇ ಅಪರ ಜಿಲ್ಲಾ ಕೋರ್ಟ್ ಎದುರು ಶುಕ್ರವಾರ ಹಾಜರುಪಡಿಸಲಾಗಿದ್ದು, ಸೆ. 5 ರವರೆಗೆ ಅವರನ್ನು ಪೊಲೀಸ್ … Continue reading BIG NEWS : ಮುರುಘಾ ಶ್ರೀಗಳಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ