ಬೆಂಗಳೂರು: ದಿನಾಂಕ 26-01-2022ರಂದು ಗಣರಾಜ್ಯೋತ್ಸವ ನಿಮಿತ್ತ, ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ, ಕೊರೋನಾ ಸೋಂಕಿನ ಮುಂಜಾಗ್ರತೆ ನಡುವೆಯೂ ಸರಳವಾಗಿ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಗುತ್ತಿದೆ. ಮಾಣಿಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ನಿಮಿತ್ತ, ವಾಹನ ಸಂಚಾರ ನಿಲುಗಡೆ, ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. 15 ದಿನಗಳೊಳಗೆ ಸಂಪುಟ ವಿಸ್ತರಣೆ ಮಾಡಿದ್ರೆ ಸರಿ, ಆಮೇಲೆ ವೇಸ್ಟ್ – ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಈ ಸಂಬಂಧ ಬೆಂಗಳೂರು ನಗರ ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಗಣರಾಜ್ಯೋತ್ಸವ … Continue reading ಜ.26ರ ಗಣರಾಜ್ಯೋತ್ಸವಕ್ಕೆ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಸಕಲ ಸಿದ್ಧತೆ: ಈ ರಸ್ತೆಗಳಲ್ಲಿ ವಾಹನ ನಿಲುಗಡೆ, ಸಂಚಾರ ನಿಷೇಧ
Copy and paste this URL into your WordPress site to embed
Copy and paste this code into your site to embed