ಮಣಿಪಾಲ್ ಸಮೂಹ ಸಂಸ್ಥೆಗಳು ಗೌರವ ಸಂಸ್ಥಾಪಕ ಡಾ.ಟಿಎಂಎ ಪೈ 127ನೇ ಜನ್ಮದಿನ ಆಚರಣೆ

ಮಣಿಪಾಲ: ಮಣಿಪಾಲ್ ಸಮೂಹ ಸಂಸ್ಥೆಗಳು ತಮ್ಮ ಸಂಸ್ಥಾಪಕರಾದ ಡಾ ಟಿಎಂಎ ಪೈ ಅವರ 127ನೇ ಜನ್ಮದಿನವನ್ನು ಕಳೆದ ಬುಧವಾರದಂದು( ಏಪ್ರಿಲ್ 30, 2025) ಶ್ರದ್ಧಾ ಪೂರ್ವಕವಾಗಿ ಆಚರಿಸಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಆಂಧ್ರಪ್ರದೇಶದ ಘನತೆವೆತ್ತ ರಾಜ್ಯಪಾಲರು, ನಿವೃತ್ತ ನ್ಯಾಯಮೂರ್ತಿ ಶ್ರೀ ಎಸ್ ಅಬ್ದುಲ್ ನಜೀರ್ ಅವರು ಡಾ ಟಿಎಂಎ ಪೈ ಅವರಿಗೆ ಗೌರಪರ್ಪಣೆ ಸಲ್ಲಿಸಿ ಮಾತನಾಡಿ, ‘ಡಾ. ಪೈ ಅವರದ್ದು ಬಹುಮುಖ ವ್ಯಕ್ತಿತ್ವ , ಶಿಕ್ಷಣ ತಜ್ಞ, ಬ್ಯಾಂಕರ್, ಲೋಕೋಪಕಾರಿ ಮತ್ತು ನಿಜವಾದ ರಾಷ್ಟ್ರ ನಿರ್ಮಾತೃ … Continue reading ಮಣಿಪಾಲ್ ಸಮೂಹ ಸಂಸ್ಥೆಗಳು ಗೌರವ ಸಂಸ್ಥಾಪಕ ಡಾ.ಟಿಎಂಎ ಪೈ 127ನೇ ಜನ್ಮದಿನ ಆಚರಣೆ