BREAKING: ಮಣಿಪುರ ಭುಗಿಲೆದ್ದ ಹಿಂಸಾಚಾರ: 5 ದಿನಗಳ ಕಾಲ ಇಂಟರ್ನೆಟ್ ಸ್ಥಗಿತ, ಕರ್ಫ್ಯೂ ಜಾರಿ | Manipur violence
ಮಣಿಪುರ: ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಈ ಕಾರಣದಿಂದಾಗಿ ಸೋಷಿಯಲ್ ಮೀಡಿಯಾ ಬಳಕೆಗೆ ನಿರ್ಬಂಧ ಹೇರುವ ಸಲುವಾಗಿ ಇಂಟರ್ನೆಟ್ ಸೇವೆಯನ್ನು ಐದು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಗಲಭೆ ಪೀಡಿತ ಪ್ರದೇಶಗಳಲ್ಲಿ ಕರ್ಪ್ಯೂ ಜಾರಿಗೊಳಿಸಲಾಗಿದೆ. ಈ ತಿಂಗಳ ಆರಂಭದಿಂದ ಹಿಂಸಾಚಾರದ ಹೊಸ ಉಲ್ಬಣದ ಹಿನ್ನೆಲೆಯಲ್ಲಿ ಮಣಿಪುರದಲ್ಲಿ ಮೊಬೈಲ್ ಇಂಟರ್ನೆಟ್, ಬ್ರಾಡ್ಬ್ಯಾಂಡ್ ಮತ್ತು ವಿಪಿಎನ್ಗಳನ್ನು ಐದು ದಿನಗಳವರೆಗೆ ನಿಷೇಧಿಸಲಾಗಿದೆ. ಮಣಿಪುರ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕೆಲವು ಸಮಾಜ ವಿರೋಧಿ ಶಕ್ತಿಗಳು ಸಾರ್ವಜನಿಕರ ಭಾವನೆಗಳನ್ನು … Continue reading BREAKING: ಮಣಿಪುರ ಭುಗಿಲೆದ್ದ ಹಿಂಸಾಚಾರ: 5 ದಿನಗಳ ಕಾಲ ಇಂಟರ್ನೆಟ್ ಸ್ಥಗಿತ, ಕರ್ಫ್ಯೂ ಜಾರಿ | Manipur violence
Copy and paste this URL into your WordPress site to embed
Copy and paste this code into your site to embed