Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: 13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್; ಯಾರಿಗೆ ಯಾವ ಖಾತೆ? ಇಲ್ಲಿದೆ ಲೀಸ್ಟ್

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50% ರಿಯಾಯಿತಿ ಘೋಷಣೆ

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಣಿಪುರದಲ್ಲಿ ಮತ್ತೆ ರಕ್ತಪಾತ: ಉಖ್ರುಲ್‌ನಲ್ಲಿ ಹೊಂಚುದಾಳಿ, ಇಬ್ಬರ ಸಾವು; ಇಂಫಾಲದಲ್ಲಿ ಪ್ರತಿಭಟನೆಯ ಕಿಚ್ಚು
INDIA

ಮಣಿಪುರದಲ್ಲಿ ಮತ್ತೆ ರಕ್ತಪಾತ: ಉಖ್ರುಲ್‌ನಲ್ಲಿ ಹೊಂಚುದಾಳಿ, ಇಬ್ಬರ ಸಾವು; ಇಂಫಾಲದಲ್ಲಿ ಪ್ರತಿಭಟನೆಯ ಕಿಚ್ಚು

By ಗೋಪಾಲ್‌ ಎನ್‌

ಇಂಫಾಲ: ಶಾಂತಿಯ ನಿರೀಕ್ಷೆಯಲ್ಲಿದ್ದ ಮಣಿಪುರದಲ್ಲಿ ಮತ್ತೊಮ್ಮೆ ಹಿಂಸಾಚಾರದ ಕಾರ್ಮೋಡ ಕವಿದಿದೆ. ಉಖ್ರುಲ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-202ರಲ್ಲಿ ಶಂಕಿತ ಉಗ್ರರು ನಡೆಸಿದ ಭೀಕರ ಹೊಂಚುದಾಳಿಯಲ್ಲಿ ನಿವೃತ್ತ ಯೋಧ ಸೇರಿದಂತೆ ಇಬ್ಬರು ನಾಗರಿಕರು ಬಲಿಯಾಗಿದ್ದಾರೆ. ಈ ಘಟನೆಯಿಂದಾಗಿ ಇಂಫಾಲ ಕಣಿವೆಯಲ್ಲಿ ಜನಾಕ್ರೋಶ ವ್ಯಕ್ತವಾಗಿದ್ದು, ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ.

​ಶನಿವಾರ ಮಧ್ಯಾಹ್ನ ಸುಮಾರು 2:30ರ ಸುಮಾರಿಗೆ ಇಂಫಾಲದಿಂದ ಉಖ್ರುಲ್ ಕಡೆಗೆ ತೆರಳುತ್ತಿದ್ದ ಖಾಸಗಿ ವಾಹನಗಳ ಮೇಲೆ ಲಿಟಾನ್ ಪೊಲೀಸ್ ಠಾಣಾ ವ್ಯಾಪ್ತಿಯ ಟಿ.ಎಂ. ಕಸೋಮ್ ಬಳಿ ಗುಂಡಿನ ದಾಳಿ ನಡೆದಿದೆ. ಉಗ್ರರು ಬೆಟ್ಟದ ಮೇಲ್ಭಾಗದಿಂದ ವಾಹನಗಳ ಮೇಲೆ ಸತತವಾಗಿ ಗುಂಡು ಹಾರಿಸಿದ್ದಾರೆ.
ಮೃತರನ್ನು ತಶಾರ್ ಗ್ರಾಮದ ನಿವೃತ್ತ ಯೋಧ ಚಿನಾವೋಶಾಂಗ್ ಶೋಕ್ವುಂಗ್ನಾವೊ (45) ಮತ್ತು ಖರಸೋಮ್ ಗ್ರಾಮದ ಯರುಯಿಂಗಮ್ ವಶುಮ್ (42) ಎಂದು ಗುರುತಿಸಲಾಗಿದೆ.
ದಾಳಿಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Manipur violence escalates: two killed in Ukhrul ambush protests intensify in Imphal valley
Share. Facebook Twitter LinkedIn WhatsApp Email

Related Posts

​’ಕಡಿಮೆ ವಿದ್ಯಾರ್ಹತೆಯ ಹುದ್ದೆಗೆ ಅತಿಯಾದ ಅರ್ಹತೆ ಹೊಂದಿದವರು ಹಕ್ಕು ಸಾಧಿಸುವಂತಿಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

1 Min Read

​ಕೆಂಪು ಕೋಟೆ ಸ್ಫೋಟ ಪ್ರಕರಣ: 9 ಆರೋಪಿಗಳ ನ್ಯಾಯಾಂಗ ಬಂಧನ ಜುಲೈ 6ರವರೆಗೆ ವಿಸ್ತರಣೆ | Red fort blast case

2 Mins Read

BREAKING: ​​​ಜೆವಾರ್ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಸ್ಥಳದಲ್ಲಿ ಭೀಕರ ಅಪಘಾತ: ಓವರ್‌ಹೆಡ್ ಕ್ರೇನ್ ಕುಸಿತ, ಅವಶೇಷಗಳಡಿ ಸಿಲುಕಿದ ಕಾರ್ಮಿಕರು!

1 Min Read
Recent News

BIG BREAKING: 13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್; ಯಾರಿಗೆ ಯಾವ ಖಾತೆ? ಇಲ್ಲಿದೆ ಲೀಸ್ಟ್

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50% ರಿಯಾಯಿತಿ ಘೋಷಣೆ

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

BREAKING: KSSIDC, BWSSB ನೇಮಕಾತಿ ಪರೀಕ್ಷೆ ಅಂತಿಮ ಅಂಕಪಟ್ಟಿ ಪ್ರಕಟಿಸಿದ ಕೆಇಎ

State News
KARNATAKA

BIG BREAKING: 13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್; ಯಾರಿಗೆ ಯಾವ ಖಾತೆ? ಇಲ್ಲಿದೆ ಲೀಸ್ಟ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಕೊನೆಗೂ ಪೂರ್ಣಗೊಂಡಿದೆ. ಮುಖ್ಯಮಂತ್ರಿ ಡಿ.ಕೆ.…

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50% ರಿಯಾಯಿತಿ ಘೋಷಣೆ

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

BREAKING: KSSIDC, BWSSB ನೇಮಕಾತಿ ಪರೀಕ್ಷೆ ಅಂತಿಮ ಅಂಕಪಟ್ಟಿ ಪ್ರಕಟಿಸಿದ ಕೆಇಎ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.