BIG NEWS: ಮದ್ಯ ನೀತಿ ಪ್ರಕರಣ: ಇಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಉಪಮುಖ್ಯಮಂತ್ರಿ ʻಮನೀಶ್ ಸಿಸೋಡಿಯಾʼಗೆ ಸಿಬಿಐ ಸಮನ್ಸ್| CBI Summons to Manish Sisodia

ನವದೆಹಲಿ: ಮದ್ಯ ನೀತಿ ಪ್ರಕರಣಕ್ಕೆ ಸಂಬಂಧ ವಿಚಾರಣೆಗಾಗಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ(Manish Sisodia) ಅವರನ್ನು ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿರುವ ಸಿಬಿಐ ಕೇಂದ್ರ ಕಚೇರಿಗೆ ಹಾಜರಾಗುವಂತೆ ಸೂಚಿಸಿದೆ. ಆದ್ರೆ, ಇಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿರುವುದನ್ನು ಮನೀಶ್ ಸಿಸೋಡಿಯಾ ಅವರು ಸಮನ್ಸ್ ಅನ್ನು ಗುಜರಾತ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಲಿಂಕ್ ಮಾಡಿದ್ದಾರೆ. ʻಮುಂದಿನ ದಿನಗಳಲ್ಲಿ ನಾನು ಚುನಾವಣಾ ಪ್ರಚಾರಕ್ಕಾಗಿ ಗುಜರಾತ್‌ಗೆ ಹೋಗಬೇಕಾಗಿತ್ತು. ನಾನು ಗುಜರಾತ್‌ಗೆ ಹೋಗುವುದನ್ನು ತಡೆಯುವುದು ಅವರ ಉದ್ದೇಶವಾಗಿದೆ. ಗುಜರಾತ್‌ನಲ್ಲಿ ಸೋಲುತ್ತಿದೆ ಎಂದು … Continue reading BIG NEWS: ಮದ್ಯ ನೀತಿ ಪ್ರಕರಣ: ಇಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಉಪಮುಖ್ಯಮಂತ್ರಿ ʻಮನೀಶ್ ಸಿಸೋಡಿಯಾʼಗೆ ಸಿಬಿಐ ಸಮನ್ಸ್| CBI Summons to Manish Sisodia