ʻಮನೀಶ್ ಸಿಸೋಡಿಯಾʼ ಫೋಟೋ ಅಮೆರಿಕದ ಅತಿದೊಡ್ಡ ಪತ್ರಿಕೆಯ ಮೊದಲ ಪುಟದಲ್ಲಿ ಕಾಣಿಸಿಕೊಂಡ ದಿನವೇ ಕೇಂದ್ರವು ಸಿಬಿಐ ಗಿಫ್ಟ್ ಕಳುಹಿಸಿದೆ: ಸಿಎಂ ಅರವಿಂದ್‌ ಕೇಜ್ರಿವಾಲ್

ನವದೆಹಲಿ: ಇಂದು ಬೆಳ್ಳಂಬೆಳಗ್ಗೆಯೇ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ(Manish Sisodia) ನಿವಾಸದ ಮೇಲೆ ಸಿಬಿಐ ದಾಳಿ ಮಾಡಿದೆ. ದೆಹಲಿ ಅಬಕಾರಿ ನೀತಿ 2021-22ಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ಸಿಬಿಐ ಇಂದು ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ 10 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿತು. ದೆಹಲಿಯ ಶಿಕ್ಷಣ ಮಾದರಿಯನ್ನು ಮೆಚ್ಚಿದ ದಿನ ಮತ್ತು ಮನೀಶ್ ಸಿಸೋಡಿಯಾ ಅವರ ಫೋಟೋ ಅಮೆರಿಕದ ಅತಿದೊಡ್ಡ ಪತ್ರಿಕೆ NYT ಯ ಮೊದಲ ಪುಟದಲ್ಲಿ ಕಾಣಿಸಿಕೊಂಡ ದಿನ ಕೇಂದ್ರವು ಮನೀಶ್ ಅವರ … Continue reading ʻಮನೀಶ್ ಸಿಸೋಡಿಯಾʼ ಫೋಟೋ ಅಮೆರಿಕದ ಅತಿದೊಡ್ಡ ಪತ್ರಿಕೆಯ ಮೊದಲ ಪುಟದಲ್ಲಿ ಕಾಣಿಸಿಕೊಂಡ ದಿನವೇ ಕೇಂದ್ರವು ಸಿಬಿಐ ಗಿಫ್ಟ್ ಕಳುಹಿಸಿದೆ: ಸಿಎಂ ಅರವಿಂದ್‌ ಕೇಜ್ರಿವಾಲ್