BDA ನಾಮನಿರ್ದೇಶಿತ ಸದಸ್ಯೆಯಾಗಿ ಮಂಜುಳಾ ನಾಯ್ಡು ಸೇರಿ ನಾಲ್ವರ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನಾಲ್ವರನ್ನು ನಾಮನಿರ್ದೇಶನ ಮಾಡಿ ಆದೇಶಿಸಿದೆ. ಕಾಂಗ್ರೆಸ್ ನಿಷ್ಟಾವಂತ ಕಾರ್ಯಕರ್ತೆ ಮಂಜುಳಾ ನಾಯ್ಡು ಸೇರಿದಂತೆ ನಾಲ್ವರನ್ನು ರಾಜ್ಯ ಸರ್ಕಾರ ಬಿಡಿಎ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿದೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಕಾಯ್ದೆ 1976ರ ಕಲಂ 3(3)(ಇ), 3(3)(ಹೆಚ್) ಮತ್ತು 3(3)(ಜಿಜಿ)ರಡಿಯಲ್ಲಿ ಪ್ರದತ್ತವಾದಂತ ಅಧಿಕಾರವನ್ನು ಚಲಾಯಿಸಿ, ಈ ಕೆಳಕಂಡವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ … Continue reading BDA ನಾಮನಿರ್ದೇಶಿತ ಸದಸ್ಯೆಯಾಗಿ ಮಂಜುಳಾ ನಾಯ್ಡು ಸೇರಿ ನಾಲ್ವರ ನೇಮಕ