ಶಿವಮೊಗ್ಗ ಜಿಲ್ಲೆಯ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಅವರನ್ನು ವರ್ಗಾವಣೆ

ಶಿವಮೊಗ್ಗಛ ಜಿಲ್ಲೆಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾಗಿ ಹಾಗೂ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಗೌರವಾನ್ವಿತ ಮಂಜುನಾಥ ನಾಯಕ್ ಅವರನ್ನು ಬೆಳಗಾವಿ ಜಿಲ್ಲೆಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾಗಿ ಗೌರವಾನ್ವಿತ ಉಚ್ಚ ನ್ಯಾಯಾಲಯವು ವರ್ಗಾವಣೆ ಮಾಡಿ ದಿನಾಂಕ 30.10.2025 ರಂದು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿ ಆದೇಶಿಸಿದೆ. ಮಂಜುನಾಥ್ ನಾಯಕ್ ರವರು 2023ರ ಜೂನ್ ತಿಂಗಳಿನಲ್ಲಿ ಬೆಂಗಳೂರಿನ ಗೌರವಾನ್ವಿತ ಉಚ್ಛ ನ್ಯಾಯಾಲಯದಲ್ಲಿ ನೇಮಕಾತಿ ನಿಭಂಧಕರಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡು ಶಿವಮೊಗ್ಗದಲ್ಲಿ … Continue reading ಶಿವಮೊಗ್ಗ ಜಿಲ್ಲೆಯ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಅವರನ್ನು ವರ್ಗಾವಣೆ