BREAKING: ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಂಚಭೂತಗಳಲ್ಲಿ ಲೀನ: ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ
ಶಿವಮೊಗ್ಗ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ್ದಂತ ಗುಂಡಿನ ದಾಳಿಗೆ ಶಿವಮೊಗ್ಗ ನಗರದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವನ್ನಪ್ಪಿದ್ದರು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಇಂದು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿಸಲಾಯಿತು. ಏಪ್ರಿಲ್.22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದರು. ಪ್ರವಾಸಿಗರ ಮೇಲೆ ನಡೆಸಿದಂತ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಮೃತರಲ್ಲಿ ಕರ್ನಾಟಕದ ಇಬ್ಬರು ಸೇರಿದ್ದರು. ಬೆಂಗಳೂರಿನ ಒಬ್ಬರು ಹಾಗೂ ಶಿವಮೊಗ್ಗದ ಮಂಜುನಾಥ್ ಕೂಡ ಸೇರಿದ್ದರು. ನಿನ್ನೆ ಸಂಜೆ ಮಂಜುನಾಥ್ … Continue reading BREAKING: ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಂಚಭೂತಗಳಲ್ಲಿ ಲೀನ: ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ
Copy and paste this URL into your WordPress site to embed
Copy and paste this code into your site to embed