BIG NEWS: ರಂಗೇರಿದ ಮನ್ ಮುಲ್ ನಿರ್ದೇಶಕರ ಚುನಾವಣೆ: HDK ಬೆಂಬಲ ಪಡೆದ ಎಸ್.ಪಿ.ಸ್ವಾಮಿ

ಮಂಡ್ಯ : ಫೆ.2 ರಂದು ನಿಗಧಿಯಾಗಿರುವ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಚುನಾವಣೆಗೆ ಮದ್ದೂರು ತಾಲೂಕಿನಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಿಜೆಪಿ ಮುಖಂಡ ಹಾಗೂ ಹಾಲಿ ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಭಾನುವಾರ ಬೆಳಿಗ್ಗೆ ಕೇಂದ್ರ ಸಚಿವ ಹಾಗೂ ಮಂಡ್ಯ ಕ್ಷೇತ್ರದ ಸಂಸದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಕೋರಿದ್ದಾರೆ. ಬಿಡದಿ ಬಳಿಯ ಕುಮಾರಸ್ವಾಮಿ ಅವರ ತೋಟದ ಮನೆಗೆ ಭಾನುವಾರ ಬೆಳಿಗ್ಗೆ ತಮ್ಮ ಬೆಂಬಲಿಗರೊಂದಿಗೆ ಭೇಟಿ ನೀಡಿದ ಅವರು ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸನ್ಮಾನಿಸಿ … Continue reading BIG NEWS: ರಂಗೇರಿದ ಮನ್ ಮುಲ್ ನಿರ್ದೇಶಕರ ಚುನಾವಣೆ: HDK ಬೆಂಬಲ ಪಡೆದ ಎಸ್.ಪಿ.ಸ್ವಾಮಿ