Mann Ki Baat : 91ನೇ ಮನ್ ಕಿ ಬಾತ್ ಆವೃತ್ತಿ : ಇಂದು ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು  ಬೆಳಿಗ್ಗೆ 11 ಗಂಟೆಗೆ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನ 91 ನೇ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. BIGG NEWS : ರೈತ ಸಮುದಾಯಕ್ಕೆ ಸಿಹಿಸುದ್ದಿ : ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ  ಜುಲೈ 31 ರಂದು ಬೆಳಿಗ್ಗೆ 11 ಗಂಟೆಗೆ ಈ ತಿಂಗಳ MannKiBaat ಟ್ಯೂನ್-ಇನ್ ಮಾಡಲು ನಾನು ನಿಮ್ಮೆಲ್ಲರನ್ನೂ … Continue reading Mann Ki Baat : 91ನೇ ಮನ್ ಕಿ ಬಾತ್ ಆವೃತ್ತಿ : ಇಂದು ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು