Mann Ki Baat : 92ನೇ ಆವೃತ್ತಿಯ ‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು ಗೊತ್ತಾ? ಇಲ್ಲಿದೆ ಫುಲ್ ಡಿಟೈಲ್ಸ್

ನವದೆಹಲಿ : ದೇಶದಲ್ಲಿ ಹರ್ ಘರ್ ತಿರಂಗಾ ಯಶಸ್ವಿಯಾಗಿದ್ದು, ಬಹಳ ಅದ್ಧೂರಿಯಾಗಿ ಅಮೃತ ಮಹೋತ್ಸ ಆಚರಿಸಿದ್ದೇವೆ. ಇದೀಗ ದೇಶದಲ್ಲಿ ಅಪೌಷ್ಠಿಕತೆ ಹೋಗಲಾಡಿಸುವ ಪ್ರಯತ್ನದಲ್ಲಿ ಪಾಲ್ಗೊಳ್ಳಿ ಎಂದು ದೇಶದ ಜನತೆಗೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. Karnataka Hijab Row : ಕರ್ನಾಟಕ ಹಿಜಾಬ್ ವಿವಾದ ; ನಾಳೆ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಮನ್ ಕೀ ಬಾತ್ ನ 92 ನೇ ಆವೃತ್ತಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ದೇಶದಲ್ಲಿ ಅಮೃತ ಮಹೋತ್ಸವವನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಗಿದೆ. ದೇಶದ … Continue reading Mann Ki Baat : 92ನೇ ಆವೃತ್ತಿಯ ‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು ಗೊತ್ತಾ? ಇಲ್ಲಿದೆ ಫುಲ್ ಡಿಟೈಲ್ಸ್