Mann Ki Baat : ಲೋಕಸಭೆ ಚುನಾವಣೆಗೂ ಮುನ್ನ ಕೊನೆಯ ʻಮನ್ ಕಿ ಬಾತ್ʼ ನಲ್ಲಿ ಪ್ರಧಾನಿ ಮೋದಿ ಭಾಷಣದ ಹೈಲೈಟ್ಸ್!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜನಪ್ರಿಯ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ಮೂಲಕ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪಿಎಂ ಮೋದಿ ಡ್ರೋನ್ ದೀದಿಯೊಂದಿಗೆ ಮಾತನಾಡಿದರು. ನಮೋ ದೀದಿ ಡ್ರೋನ್ ಬಗ್ಗೆ ದೇಶದಲ್ಲಿ ಚರ್ಚಿಸಲಾಗುತ್ತಿದೆ ಎಂದು ಪಿಎಂ ಮೋದಿ ಹೇಳಿದರು. ನಾರಿ ಶಕ್ತಿ ಪ್ರತಿಯೊಂದು ಕ್ಷೇತ್ರದಲ್ಲೂ ಮುಂದಿದೆ. ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕೆಲವು ದಿನಗಳ ನಂತರ, ಮಾರ್ಚ್ 8 ರಂದು ನಾವು ಮಹಿಳಾ ದಿನವನ್ನು ಆಚರಿಸುತ್ತೇವೆ ಎಂದು ಹೇಳಿದರು. … Continue reading Mann Ki Baat : ಲೋಕಸಭೆ ಚುನಾವಣೆಗೂ ಮುನ್ನ ಕೊನೆಯ ʻಮನ್ ಕಿ ಬಾತ್ʼ ನಲ್ಲಿ ಪ್ರಧಾನಿ ಮೋದಿ ಭಾಷಣದ ಹೈಲೈಟ್ಸ್!