ʻಹಬ್ಬ ಹರಿದಿನಗಳಲ್ಲಿ ಜನರು ಪ್ಲಾಸ್ಟಿಕ್ ರಹಿತ ಚೀಲಗಳನ್ನು ಮಾತ್ರ ಬಳಸಿʼ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಮಾತು

ದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್(Mann Ki Baat) ನಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಇದು ಕಾರ್ಯಕ್ರಮದ 93 ನೇ ಸಂಚಿಕೆಯಾಗಿದ್ದು, ಇದರ ಮೊದಲ ಆವೃತ್ತಿಯನ್ನು ಅಕ್ಟೋಬರ್ 3, 2014 ರಂದು ಪ್ರಸಾರ ಮಾಡಲಾಯಿತು. ಇಂದು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಸ್ಥಳೀಯವಾಗಿ ತಯಾರಿಸಿದ ಪ್ಲಾಸ್ಟಿಕ್ ಅಲ್ಲದ ಚೀಲಗಳನ್ನು ಮಾತ್ರ ಬಳಸುವಂತೆ ಪ್ರಧಾನಿ ಜನರನ್ನು ಒತ್ತಾಯಿಸಿದ್ದಾರೆ. ʻಈ ಹಬ್ಬ ಹರಿದಿನಗಳಲ್ಲಿ ಜನರು ಸ್ಥಳೀಯವಾಗಿ … Continue reading ʻಹಬ್ಬ ಹರಿದಿನಗಳಲ್ಲಿ ಜನರು ಪ್ಲಾಸ್ಟಿಕ್ ರಹಿತ ಚೀಲಗಳನ್ನು ಮಾತ್ರ ಬಳಸಿʼ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಮಾತು