Mann Ki Baat: ಭಾರತದ ‘ನಾರಿ ಶಕ್ತಿ’ ಹೊಸ ಎತ್ತರವನ್ನು ಮುಟ್ಟುತ್ತಿದೆ: ಪ್ರಧಾನಿ ಮೋದಿ

ನವದೆಹಲಿ: ಭಾನುವಾರ 110ನೇ ಸಂಚಿಕೆ ‘ಮನ್ ಕಿ ಬಾತ್’ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ತಮ್ಮ ಭಾಷಣದಲ್ಲಿ ಮೋದಿಯವರು ಸಮಾಜದಲ್ಲಿ ಮಹಿಳೆಯರು ಮಾಡಿರುವ ಪ್ರಗತಿಯ ಬಗ್ಗೆ ಮಾತನಾಡಿದರು. “ನಮ್ಮ ದೇಶದಲ್ಲಿ ಹಳ್ಳಿಗಳಲ್ಲಿ ವಾಸಿಸುವ ಮಹಿಳೆಯರು ಕೂಡ ಡ್ರೋನ್‌ಗಳನ್ನು ಹಾರಿಸುತ್ತಾರೆ ಎಂದು ಕೆಲವು ವರ್ಷಗಳ ಹಿಂದೆ ಯಾರೂ ಯೋಚಿಸಿರಲಿಲ್ಲ. ಆದರೆ ಇಂದು ಇದು ಸಾಧ್ಯವಾಗುತ್ತಿದೆ” ಎಂದು ಪ್ರಧಾನಿ ಹೇಳಿದರು. ಲೋಕಸಭಾ ಚುನಾವಣೆಗೂ ಮುನ್ನವೇ ಗಿಫ್ಟ್ ಪಾಲಿಟಿಕ್ಸ್: ಮತದಾರರಿಗೆ ಕುಕ್ಕರ್, ಡಿನ್ನರ್ ಸೆಟ್ ಹಂಚಿದ ಕಾಂಗ್ರೆಸ್‌! ವನ್ಯಜೀವಿ ಸಂರಕ್ಷಣೆ, ಜಾನುವಾರು … Continue reading Mann Ki Baat: ಭಾರತದ ‘ನಾರಿ ಶಕ್ತಿ’ ಹೊಸ ಎತ್ತರವನ್ನು ಮುಟ್ಟುತ್ತಿದೆ: ಪ್ರಧಾನಿ ಮೋದಿ