ಪ್ರಧಾನಿ ಮೋದಿ ಹುಟ್ಟುಹಬ್ಬ: 40 ಟಿಬಿ ರೋಗಿಗಳನ್ನು ದತ್ತು ಪಡೆದ ಕೇಂದ್ರ ಆರೋಗ್ಯ ಸಚಿವ ʻಮನ್ಸುಖ್ ಮಾಂಡವಿಯಾʼ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ 72 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ(Mansukh Mandaviya) ಅವರು ಇಂದು ತಮ್ಮ ಜನ್ಮಸ್ಥಳ ಗುಜರಾತ್‌ನ ಪಾಲಿಟಾನಾದಿಂದ 40 ಕ್ಷಯರೋಗ (ಟಿಬಿ) ರೋಗಿಗಳನ್ನು ದತ್ತು ಪಡೆದರು. ಈ ಬಗ್ಗೆ ಟ್ವೀಟ್‌ ಮಾಡಿರುವ ಮಾಂಡವಿಯಾ ಅವರು ಟಿಬಿ ರೋಗಿಗಳನ್ನು ದತ್ತು ತೆಗೆದುಕೊಳ್ಳುವಂತೆ ಜನರನ್ನು ಮನವಿ ಮಾಡಿದರು. ʻಇಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದಂದು ನಾನು ನನ್ನ ಜನ್ಮಸ್ಥಳ ಪಾಲಿತಾನಾದಿಂದ 40 ಕ್ಷಯರೋಗಿಗಳನ್ನು ದತ್ತು ಪಡೆದಿದ್ದೇನೆ. ನಾವೆಲ್ಲರೂ … Continue reading ಪ್ರಧಾನಿ ಮೋದಿ ಹುಟ್ಟುಹಬ್ಬ: 40 ಟಿಬಿ ರೋಗಿಗಳನ್ನು ದತ್ತು ಪಡೆದ ಕೇಂದ್ರ ಆರೋಗ್ಯ ಸಚಿವ ʻಮನ್ಸುಖ್ ಮಾಂಡವಿಯಾʼ