ದೆಹಲಿ : ದೇಶದಲ್ಲಿ “ಮಕ್ಕಳ ಮರಣ ಪ್ರಮಾಣವನ್ನು ಕಡಿಮೆ ಮಾಡುವಲ್ಲಿ ಭಾರತವು ಮಹತ್ವದ ಮೈಲಿಗಲ್ಲುಗಳನ್ನು ಸಾಧಿಸಿದೆ ಎಂದು ಶ್ಲಾಘನೆ ವ್ಯಕ್ತಪಡಿಸಲಾಗಿದೆ. ಈ ಬಗ್ಗೆ ಟ್ವಿಟ್ಟರ್ ಖಾತೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ.
"India achieves significant landmarks in the reduction of Child Mortality!" tweets Union Health Minister Mansukh Mandaviya pic.twitter.com/vUJHVqxaSN
— ANI (@ANI) September 23, 2022
BIGG NEWS: ಎಡಿಜಿಪಿ ಅಮೃತ್ಪಾಲ್ ಮಂಪರು ಪರೀಕ್ಷೆಗೆ ಸಿದ್ದರಾಮಯ್ಯ ಆಗ್ರಹ