BIGG NEWS : ದೇಶಾದ್ಯಂತ ’39 ಪ್ರಯಾಣಿಕರಿಗೆ ಕೋವಿಡ್ ದೃಢ’ ಹಿನ್ನೆಲೆ : ದೆಹಲಿ ವಿಮಾನ ನಿಲ್ದಾಣಕ್ಕೆ’ ಮನ್ಸುಖ್ ಮಾಂಡವಿಯಾ ಭೇಟಿ ‘

ನವದೆಹಲಿ: ಎರಡು ದಿನಗಳಲ್ಲಿ ದೇಶಾದ್ಯಂತದ ವಿಮಾನ ನಿಲ್ದಾಣಗಳಲ್ಲಿ 39 ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಂದು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ   ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ BIGG NEWS: ಹಾವೇರಿಯಲ್ಲಿ ವಕೀಲನ ಮೇಲೆ ಹಲ್ಲೆ ಆರೋಪ; ಹಾನಗಲ್ ಠಾಣೆ ಪಿಎಸ್​ಐ ಅಮಾನತು ಐಜಿಐ ವಿಮಾನ ನಿಲ್ದಾಣದಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕರ ಪರೀಕ್ಷೆಯ ಮೇಲ್ವಿಚಾರಣೆಯನ್ನು ಸಚಿವರು ವೀಕ್ಷಣೆ ಮಾಡಲಿದ್ದಾರೆ. ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ಸೋಂಕಿನ ಪರೀಕ್ಷೆಯನ್ನು … Continue reading BIGG NEWS : ದೇಶಾದ್ಯಂತ ’39 ಪ್ರಯಾಣಿಕರಿಗೆ ಕೋವಿಡ್ ದೃಢ’ ಹಿನ್ನೆಲೆ : ದೆಹಲಿ ವಿಮಾನ ನಿಲ್ದಾಣಕ್ಕೆ’ ಮನ್ಸುಖ್ ಮಾಂಡವಿಯಾ ಭೇಟಿ ‘