ಹಿಂದೂ ದೇವಾಲಯಗಳ ಮೇಲೆ ಉಗ್ರರ ಟಾರ್ಗೆಟ್ : ಮಂತ್ರಾಲಯ ಶ್ರೀಗಳು ಹೇಳಿದ್ದೇನು..?

ಬೆಂಗಳೂರು : ಉಗ್ರರು ಹಿಂದೂ ದೇವಾಲಯಗಳನ್ನು ಟಾರ್ಗೆಟ್ ಮಾಡಿರುವ ಘಟನೆಗೆ ಮಂತ್ರಾಲಯ ಮಠದ ಸುಭುದೇಂದ್ರ ತೀರ್ಥ ಸ್ವಾಮೀಜಿ ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಗಲಭೆಯಿಂದ ಸೌಹಾರ್ದತೆ ನಾಶವಾಗುತ್ತಿದೆ ನಮ್ಮ ರಾಜ್ಯ ಬಹಳ ಶಾಂತಿ ಪ್ರಿಯವಾಗಿರುವ ನಾಡು, ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಲು ಸಂಚು ರೂಪಿಸಿರುವ ಘಟನೆಯನ್ನು ಖಂಡಿಸುತ್ತೇನೆ , ರಾಜ್ಯ ಸರ್ಕಾರ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಹಿಂದೂ ದೇವಾಲಯಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ … Continue reading ಹಿಂದೂ ದೇವಾಲಯಗಳ ಮೇಲೆ ಉಗ್ರರ ಟಾರ್ಗೆಟ್ : ಮಂತ್ರಾಲಯ ಶ್ರೀಗಳು ಹೇಳಿದ್ದೇನು..?