ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಏರ್ ಇಂಡಿಯಾ, ಇಂಡಿಗೋ ಸೇರಿ ಹಲವು ವಿಮಾನಗಳ ಸಂಚಾರ ಸ್ಥಗಿತ

ನವದೆಹಲಿ: ಇರಾನ್ ಮೇಲೆ ಅಮೆರಿಕ, ಇಸ್ರೇಲ್ ದಾಳಿ ನಡೆಸಿವೆ. ಯುದ್ಧದ ಕಾರ್ಮೋಡ ಆವರಿಸಿದ್ದು, ಎಲ್ಲೆಲ್ಲೂ ಕ್ಷಿಪಣಿಗಳ ಸದ್ದುಗಳು ಕೇಳಿ ಬರುತ್ತಿವೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಏರ್ ಇಂಡಿಯಾ, ಇಂಡಿಗೋ ಮತ್ತು ಇತರ ವಿಮಾನಯಾನ ಸಂಸ್ಥೆಗಳು ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಎಲ್ಲಾ ವಿಮಾನಗಳನ್ನು ಸ್ಥಗಿತಗೊಳಿಸಿವೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಏರ್ ಇಂಡಿಯಾ ಗಲ್ಫ್ ಪ್ರದೇಶದ ಕೆಲವು ಭಾಗಗಳಲ್ಲಿ ಬೆಳೆಯುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪಶ್ಚಿಮಕ್ಕೆ ಹೋಗುವ ಎಲ್ಲಾ ಅಂತರರಾಷ್ಟ್ರೀಯ ವಿಮಾನಗಳನ್ನು ಸ್ಥಗಿತಗೊಳಿಸಿದೆ. ನಮ್ಮ ಅತಿಥಿಗಳು … Continue reading ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಏರ್ ಇಂಡಿಯಾ, ಇಂಡಿಗೋ ಸೇರಿ ಹಲವು ವಿಮಾನಗಳ ಸಂಚಾರ ಸ್ಥಗಿತ