ಬಿಜೆಪಿ ಸ್ಥಾಪನೆ ಹಿಂದೆ ಅನೇಕ ಮಹನೀಯರ ಪರಿಶ್ರಮ, ತ್ಯಾಗ, ಬಲಿದಾನ: ಬಿವೈ ವಿಜಯೇಂದ್ರ

ಬೆಂಗಳೂರು: ಬಿಜೆಪಿ ಸ್ಥಾಪನೆ ಹಿಂದೆ ಅನೇಕ ಮಹನೀಯರ ಪರಿಶ್ರಮ, ತ್ಯಾಗ, ಬಲಿದಾನವಿದೆ. ಅಂಥ ಮಹನೀಯರನ್ನು ಸ್ಮರಿಸುವ ಕಾರ್ಯ ಇಂದು ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ಸ್ಥಾಪನಾ ದಿವಸದ ಅಂಗವಾಗಿ ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಧ್ವಜಾರೋಹಣ ಮಾಡಿ, ಪ್ರದರ್ಶಿನಿ ಉದ್ಘಾಟನೆ ನೆರವೇರಿಸಿದ ಅವರು ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶಕ್ಕಾಗಿ ತಮ್ಮ ಪ್ರಾಣದ ಬಲಿದಾನ ಮಾಡಿದ ಶ್ಯಾಮಪ್ರಸಾದ ಮುಖರ್ಜಿ ಅವರ ಬಲಿಷ್ಠ … Continue reading ಬಿಜೆಪಿ ಸ್ಥಾಪನೆ ಹಿಂದೆ ಅನೇಕ ಮಹನೀಯರ ಪರಿಶ್ರಮ, ತ್ಯಾಗ, ಬಲಿದಾನ: ಬಿವೈ ವಿಜಯೇಂದ್ರ