ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಎಲ್ಲರಿಗೂ ಎ-ಖಾತಾ ಸೇರಿ ಹಲವು ಮಹತ್ವದ ನಿರ್ಧಾರ: ಇಲ್ಲಿದೆ ಪ್ರಮುಖ ಹೈಲೈಟ್ಸ್

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಂಪುಟ ಸಭೆಯಲ್ಲಿ ರಾಜ್ಯದ ಎಲ್ಲಾ ಬಿ-ಖಾತಾ ಆಸ್ತಿ ಮಾಲೀಕರಿಗೆ ಎ-ಖಾತಾ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಇದಲ್ಲದೇ ಇನ್ನೂ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಆ ಎಲ್ಲಾ ಇಂದಿನ ರಾಜ್ಯ ಸಚಿವ ಸಂಪುಟ ಸಭೆ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಇಂದು 27 ವಿಷಯಗಳ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಸಾಬೂನು ತಯಾರಿಕೆ ಯಂತ್ರ ಖರೀದಿಗೆ … Continue reading ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಎಲ್ಲರಿಗೂ ಎ-ಖಾತಾ ಸೇರಿ ಹಲವು ಮಹತ್ವದ ನಿರ್ಧಾರ: ಇಲ್ಲಿದೆ ಪ್ರಮುಖ ಹೈಲೈಟ್ಸ್