ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಹಾವೇರಿ: ಕರ್ನಾಟಕ ಮರಾಠ ಸಮುದಾಯ ಅಭಿವೃದ್ದಿ ನಿಗಮದಿಂದ ಮರಾಠ ಸಮುದಾಯದ ಆರ್ಥಿಕ ಅಭಿವೃದ್ದಿಗಾಗಿ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಮರಾಠ ಸಮುದಾಯದವರು ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ(ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ)ಯಡಿ ಸಾಲ ಸೌಲಭ್ಯಕ್ಕೆ ಸುವಿಧಾ www.suvidha.karnataka.gov.in ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬೇಕು. BREAKING NEWS: ವೊಡಾಫೋನ್ ಐಡಿಯಾ ಸಿಇಒ ರವೀಂದರ್ ಟಕ್ಕರ್ … Continue reading ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ