ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟ: ನಾಳೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ‘ರಾಜಭವನ’ಕ್ಕೆ ಮುತ್ತಿಗೆ

ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟವನ್ನು ಖಂಡಿಸಿ, ಸೂಕ್ತ ತನಿಖೆಗೆ ಆಗ್ರಹಿಸಿ ನಾಳೆ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಲಾಗುತ್ತಿದೆ. ಹೌದು ಮರಾಠಿಗರ ಪುಂಡಾಟಿಕೆ, ಅಟ್ಟಹಾಸ, ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ದಿನಾಂಕ 03-03-2025ರ ನಾಳೆ ಮಧ್ಯಾಹ್ನ 12 ಗಂಟೆಗೆ ಕನ್ನಡಪರ ಸಂಘಟನೆಯ ಮುಖಂಡರೊಂದಿಗೆ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಮುತ್ತಿಗೆ ಹಾಕಲಿದ್ದಾರೆ. ಈ ರಾಜಭವನ ಮುತ್ತಿಗೆಯಲ್ಲಿ ಕನ್ನಡ ಒಕ್ಕೂಟದ ಮುಖಂಡರಾದಂತ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾರಾ ಗೋವಿಂದು, ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆಆರ್ … Continue reading ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟ: ನಾಳೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ‘ರಾಜಭವನ’ಕ್ಕೆ ಮುತ್ತಿಗೆ