ರಾಜ್ಯದ ಜನತೆ ಗಮನಕ್ಕೆ: ಮಾ.31 ‘ಯಶಸ್ವಿನಿ ಯೋಜನೆ’ಯಡಿ ನೋಂದಣಿಗೆ ಕೊನೆ ದಿನ
ಬೆಂಗಳೂರು: ಸಹಕಾರ ಇಲಾಖೆಯು 2024-25ನೇ ಸಾಲಿಗೆ ಯಶಸ್ವಿನಿ ಯೋಜನೆಯಡಿ ಫಲಾನುಭವಿಗಳನ್ನು ನೋಂದಾಯಿಸಿಕೊಳ್ಳುವಂತೆ ತಿಳಿಸಿದ್ದು, ಮಾ.31 ಕೊನೆಯ ದಿನಾಂಕವಾಗಿದೆ. ಈ ಯೋಜನೆಯಡಿ ಮುಖ್ಯವಾಗಿ ಹೃದಯಕ್ಕೆ ಸಂಬಂಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ ಖಾಯಿಲೆಗಳು, ಕಣ್ಣಿನ ಖಾಯಿಲೆಗಳು, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬಂಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದ ಯಶಸ್ವಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಸಹಕಾರಿಗಳಿಗೆ ಒದಗಿಸಲಾಗುವುದು. ಈ ಯೋಜನೆಯಡಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು … Continue reading ರಾಜ್ಯದ ಜನತೆ ಗಮನಕ್ಕೆ: ಮಾ.31 ‘ಯಶಸ್ವಿನಿ ಯೋಜನೆ’ಯಡಿ ನೋಂದಣಿಗೆ ಕೊನೆ ದಿನ
Copy and paste this URL into your WordPress site to embed
Copy and paste this code into your site to embed